Ad Widget

ಮಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಒಕ್ಕೂಟದ ಅಧ್ಯಕ್ಷರಾಗಿ ಪ್ರೊ.ಶ್ರೀಲತಾ ಕಮಿಲ ಆಯ್ಕೆ

ಮಂಗಳೂರು ವಿಶ್ವವಿದ್ಯಾನಿಲಯದ 2025-26ನೇ ಸಾಲಿನ ಅರ್ಥಶಾಸ್ತ್ರ ಒಕ್ಕೂಟದ ಅಧ್ಯಕ್ಷರಾಗಿ ಪ್ರೊ.ಶ್ರೀಲತಾ ಕಮಿಲ ಆಯ್ಕೆಯಾಗಿರುತ್ತಾರೆ.
ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ  ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading