Ad Widget

ಸವಣೂರಿನಲ್ಲಿ ನೂತನ ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಶಾಸಕಿ ಕುl ಭಾಗೀರಥಿ ಮುರುಳ್ಯರವರಿಂದ  ಗುದ್ಧಲಿ ಪೂಜೆ

ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೂತವಾಗಿ ನಿರ್ಮಾಣವಾಗಲಿರುವ ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಗುದ್ದಲಿಪೂಜೆಯನ್ನು ಮಾನ್ಯ ಶಾಸಕರು  ನೆರವೇರಿಸಿದರು.
ಈ ಕೇಂದ್ರವೂ ಕೇಂದ್ರ ಸರ್ಕಾರದ 65ಲಕ್ಷ  ಅನುದಾನದಿಂದ  ನಿರ್ಮಾಣಗೊಳ್ಳಲಿದೆ.
ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷರಾದ ಸುಂದರಿ, ಉಪಾಧ್ಯಕ್ಷರು, ಸದಸ್ಯರು, ಪ್ರಮುಖರಾದ ರಾಕೇಶ್ ರೈ ಕೆಡೆಂಜಿ, ದಿನೇಶ್ ಮೇದು, ಇಂದಿರಾ ಬಿ.ಕೆ ಮತ್ತು ಆಶಾ ಕಾರ್ಯಕರ್ತೆರು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಸ್ಥಳೀಯರು ಉಪಸ್ಥಿತರಿದ್ದರು

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading