Ad Widget

ಪೆರುವಾಜೆ : ಸರಕಾರಿ ಬಸ್ ನಲ್ಲಿ ನೇತಾಡುತ್ತಿರುವ ಪ್ರಯಾಣಿಕರು – ಅಪಾಯ ಸಂಭವಸುವ ಮುನ್ನ ಎಚ್ಚೆತ್ತುಕೊಳ್ಳಿ..!

ಪೆರುವಾಜೆ ರಸ್ತೆಯಲ್ಲಿ ಸಾಗುತ್ತಿರುವ ಕೆ.ಎಸ್.ಆರ್.ಟಿ
ಸಿ‌. ಬಸ್ ನಲ್ಲಿ ವಿದ್ಯಾರ್ಥಿಗಳು ನೇತಾಡಿಕೊಂಡು ಪ್ರಯಾಣಿಸುತ್ತಿರುವ ದೃಶ್ಯ ಆ.11 ರಂದು ಬೆಳಗ್ಗೆ ಕಂಡುಬಂದಿದೆ. ಈ ಸ್ಥಿತಿಯಲ್ಲಿ ಪ್ರಯಾಣಿಸುವುದನ್ನು ಬಸ್ ಚಾಲಕ, ನಿರ್ವಾಹಕರು ಗಮನಿಸಿ ಎಚ್ಚೆತ್ತುಕೊಳ್ಳದಿದ್ದರೇ ಅಪಾಯ ಕಟ್ಟಿಟ್ಟ ಬುತ್ತಿ.
ಇಂತಹ ಘಟನೆಗಳು ತಾಲೂಕಿನಾದ್ಯಂತ ಗ್ರಾಮೀಣ ಬಸ್ ಗಳಲ್ಲಿ ಕಂಡುಬರುತ್ತದೆ. ಇನ್ಬಾದರೂ ಇಲಾಖೆ ಈ ಬಗ್ಗೆ ಗಮನಹರಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading