Ad Widget

ಸುಳ್ಯ : ಮಾಸಾಶನ ಮಂಜೂರಾತಿ ಕೈಪಿಡಿ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ಇದರ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಸುಳ್ಯ ವಲಯದ ಗಾಂಧಿನಗರ ಕಾರ್ಯಕ್ಷೇತ್ರ ವ್ಯಾಪ್ತಿಯಲ್ಲಿರುವ ಸುಳ್ಯ ಚೆನ್ನಕೇಶವ ದೇವಸ್ಥಾನದ ಬಳಿ ವಾಸವಾಗಿರುವ ತೀರಾ ಸಂಕಷ್ಟದಲ್ಲಿರುವ ಸದಸ್ಯರಾದ ಕಮಲಾಕ್ಷಿ ಎಂಬವರಿಗೆ ರೂಪಾಯಿ 1,000/- ಮಾಶಾಸನ ಮಂಜೂರಾಗಿದ್ದು, ಇದರ ಮಂಜೂರಾತಿ ಕೈಪಿಡಿಯನ್ನು ಶ್ರೀ ಕಲ್ಕುಡ ದೇವಸ್ಥಾನದ ಧರ್ಮದರ್ಶಿಗಳಾದ ತಿಮ್ಮಪ್ಪ ಗೌಡ, ಜ್ಞಾನವಿಕಾಸ ಸಮನ್ವಯಾಧಿಕಾರಿ ಲಕ್ಷ್ಮಿ, ಸುಳ್ಯ ವಲಯ ಮೇಲ್ವಿಚಾರಕರಾದ ದಿನೇಶ್, ವಲಯ ಅಧ್ಯಕ್ಷರಾದ ಮನೋಹರ್, ಸೇವಾ ಪ್ರತಿನಿಧಿ ಸೌಜನ್ಯ ಹಾಗೂ ಇತರ ಸದಸ್ಯರ ಸಮ್ಮುಖದಲ್ಲಿ ಗಾಂಧಿನಗರ ನಾವೂರು ಶ್ರೀಕಲ್ಕುಡ ದೈವಸ್ಥಾನದಲ್ಲಿ ವಿತರಣೆ ಮಾಡಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading