Ad Widget

ಮರ್ಕಂಜ : ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರಮದಾನ

ಮರ್ಕಂಜ ಸರ್ಕಾರಿ ಪ್ರೌಢಶಾಲೆಯಲ್ಲಿ ಆ.14 ರಂದು ಪಂಚಶ್ರೀ ಸಂಜೀವಿನಿ ಒಕ್ಕೂಟದ ವತಿಯಿಂದ ಶ್ರಮದಾನ ನಡೆಯಿತು.
ಈ ಶ್ರಮದಾನದಲ್ಲಿ ಒಕ್ಕೂಟದ ಅಧ್ಯಕ್ಷರು, ಸದಸ್ಯರು, ಎಂ.ಬಿ.ಕೆ, ಎಲ್.ಸಿ.ಆರ್.ಪಿ ಗಳು, ಕೃಷಿ ಸಖಿ, ಪಶು ಸಖಿ ಅವರುಗಳು ಭಾಗವಹಿಸಿ ಶಾಲಾ ಆವರಣದ ಮುಂಬಾಗದಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ಸ್ವಚ್ಛಗೊಳಿಸಿದರು.
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು ಭಾಗವಹಿಸಿ ತರಕಾರಿ ನಾಟಿ ಕಾರ್ಯದಲ್ಲಿ ತೊಡಗಿಸಿಕೊಂಡರು.
ಶಾಲಾ ಮುಖ್ಯ ಶಿಕ್ಷಕರು ಶ್ರಮದಾನ ಮಾಡಿದವರನ್ನು ಅಭಿನಂದಿಸಿದರು.
ಸಹ-ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿಯವರು ಸಹಕರಿಸಿದರು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading