Ad Widget

ಪಂಜ ವಲಯ ಅರಣ್ಯ ಕಛೇರಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು ವೃತ್ತ ಸುಬ್ರಹ್ಮಣ್ಯ ಉಪವಿಭಾಗ ಪಂಜ ವಲಯ ಅರಣ್ಯ ಕಛೇರಿಯಲ್ಲಿ ಆ.15 ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ವಲಯ ಅರಣ್ಯಾಧಿಕಾರಿಗಳಾದ ಶ್ರೀಮತಿ ಸಂಧ್ಯಾ ರವರು ಧ್ವಜಾರೋಹಣವನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಉಪ ವಲಯ ಅಧಿಕಾರಿಗಳು, ಗಸ್ತು ವನ ಪಾಲಕರು, ಅರಣ್ಯ ವೀಕ್ಷಕರು, ಕಛೇರಿ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading