Ad Widget

ಸುಳ್ಯ : ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.15 ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಧ್ವಜಾರೋಹಣವನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರವಿರಾಜ್ ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading