Ad Widget

ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆ.15 ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ವೈದ್ಯಾಧಿಕಾರಿಗಳಾದ ಡಾ| ಕುಲದೀಪ್.ಎಂ.ಡಿ ರವರು ಧ್ವಜಾರೋಹಣವನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading