Ad Widget

ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ ಆ.15 ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯ ಕುಮಾರ್ ಅಂಙಣ ಧ್ವಜಾರೋಹಣವನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷರಾದ ಜಯಂತ ಬಾಳುಗೋಡು, ಸದಸ್ಯರಾದ ಪೃಥ್ವಿಚಂದ್ರ ಮುಂಡಾಜೆ, ಬಿಂದು.ಪಿ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಇಂದಿರಾಂಭ, ಪ್ರಿಯಾ ಕಲ್ಲೇಮಠ, ಜಯಕುಮಾರ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading