Ad Widget

ಬೆಳ್ಳಾರೆ ಗ್ರಾಮ ಪಂಚಾಯತ್ ನಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ಳಾರೆ ಗ್ರಾಮ ಪಂಚಾಯತಿನಲ್ಲಿ 79ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು‌. ಪಂಚಾಯತ್ ಅಧ್ಯಕ್ಷೆ ನಮಿತಾ ಎಲ್ ರೈ  ಧ್ವಜಾರೋಹಣ ನೆರವೇರಿಸಿದರು. ಪಂಚಾಯತ್ ಉಪಾಧ್ಯಕ್ಷರು ಸರ್ವ ಸದಸ್ಯರು ಪಿ.ಡಿ.ಒ ಹಾಗೂ ಸಿಬಂದಿ ವರ್ಗ ಉಪಸ್ಥಿತರಿದ್ದರು. ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ ,ಅಮರ ಸುಳ್ಯ ಸಮರ ಹೋರಾಟ ಸಮಿತಿ ಅಧ್ಯಕ್ಷರು ಹಾಗೂ

. . . . . . . . .

ಪದಾಧಿಕಾರಿಗಳು, ಅಮರ ಸುಳ್ಯ ಹೆರಿಟೇಜ್ ಫೌಂಡೇಷನ್ ಅಧ್ಯಕ್ಷರಾದ ಅನಿಂದಿತ್, ಪ್ರಾಥಮಿಕ ಕೃಷಿ ಪತ್ತಿನ
ಸಹಕಾರಿ ಸಂಘದ ಅಧ್ಯಕ್ಷ ಆರ್.ಕೆ. ಭಟ್ ಕುರುಂಬುಡೇಲು, ಸ್ನೇಹಿತರ ಕಲಾ ಸಂಘ ಬೆಳ್ಳಾರೆಯ ಅಧ್ಯಕ್ಷರು ಹಾಗೂ ಸರ್ವ ಪದಾಧಿಕಾರಿಗಳು, ಬೆಳ್ಳಾರೆಯ  ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳೂ ಉಪಸ್ಥಿತರಿದ್ದರು.

. . . . . . .

ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading