Ad Widget

ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಗ್ರಾಮ ಪಂಚಾಯತ್ ದೇವಚಳ್ಳದಲ್ಲಿ ಧ್ವಜಾರೋಹಣವನ್ನು ಪ್ರೇಮ ಚನಿಯಪ್ಪ ಕಲ್ಲುಪಣೆ, LCRP ಸಂಜೀವಿನಿ ಸ್ವ-ಸಹಾಯ ಸಂಘ ಇವರು ನೆರವೇರಿಸಿದರು.
ನಂತರ ಅಮೃತ ಸರೋವರ ಕಂದ್ರಪ್ಪಾಡಿ ಬಳಿ ನಿವೃತ್ತ ಶಿಕ್ಷಕರಾದ ಬಾಲಕೃಷ್ಣ ಹಿರಿಯಡ್ಕರವರು ಧ್ವಜಾರೋಹಣ ನೆರೆವೇರಿಸಿದರು.
ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ಪಂಚಾಯತ್ ಸದಸ್ಯರುಗಳು, ಪಂಚಾಯತ್ ಸಿಬ್ಬಂದಿ ವರ್ಗ, ಸಂಜೀವಿನಿ ಸಂಘದ ಸದಸ್ಯರುಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading