Ad Widget

ಪಂಜ : ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಪಂಜ ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮಿ ಜಳಕದಹೊಳೆ ಧ್ವಜಾರೋಹಣ ನೆರವೆರಿಸಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಂತ್.ಯು.ಬಿ. ಕಾರ್ಯಕ್ರಮಕ್ಕೆ ಸ್ವಾಗತಿಸಿ ವಂದಿಸಿದರು.
ಉಪಾಧ್ಯಕ್ಷರಾದ ಶ್ರೀ ನಾರಾಯಣ.ಎನ್ ಹಾಗೂ ಸದಸ್ಯರಾದ ಲಕ್ಷ್ಮಣ ಗೌಡ ಬೊಳ್ಳಾಜೆ ಇವರು 79ನೇ ಸ್ವಾತಂತ್ರ್ಯೊತ್ಸವದ ಕುರಿತು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ ಸದಸ್ಯರುಗಳು, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಸುವರ್ಣಿನಿ ಎನ್.ಎಸ್, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಸಿಬ್ಬಂದಿ ಮತ್ತು ಸದಸ್ಯರುಗಳು, ಅಂಗನವಾಡಿ ಕಾರ್ಯಕರ್ತೆಯರು, ರಿಕ್ಷಾ ಚಾಲಕ-ಮಾಲಕ ಸಂಘದವರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading