Ad Widget

ಅಜ್ಜಾವರ ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಅಜ್ಜಾವರ ಗ್ರಾಮ ಪಂಚಾಯತ್ ನಲ್ಲಿ  79ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಅಬ್ದುಲ್ಲಾ.ಎ ಅವರು ಧ್ವಜಾರೋಹಣವನ್ನು ನೆರವೇರಿಸಿದರು
ಈ ಸಂದರ್ಭದಲ್ಲಿ ಪಂಚಾಯತ್ ನ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಪ್ರಸಾದ್ ಕುಮಾರ್ ರೈ ಹಾಗೂ ಸದಸ್ಯರಾದ ರಾಹುಲ್ ಆಡ್ಪಂಗಾಯ, ಶ್ವೇತ ಕುಮಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಮಾಲ.ಎ.ಕೆ ರವರು ಸ್ವಾಗತಿಸಿ ಧನ್ಯವಾದಿಸಿದರು.
ನಂತರ ಸಿಹಿ ತಿಂಡಿ ವಿತರಣೆ ಮಾಡಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading