Ad Widget

ಪುತ್ತೂರಿನ ಪ್ರತಿಷ್ಠಿತ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ 79ನೇ ಸ್ವಾತಂತ್ರ ದಿನಾಚರಣೆ

ಸುಪ್ರಸಿದ್ದ ಜಿ.ಎಲ್ ಆಚಾರ್ಯ ಜ್ಯುವೆಲರ್ಸ್ ಪುತ್ತೂರಿನ ಮಳಿಗೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ  ಧ್ವಜಾರೋಹಣವನ್ನು ಸಂಸ್ಥೆಯ ಆಡಳಿತ ನಿರ್ದೇಶಕ ಬಲರಾಮ ಆಚಾರ್ಯ  ನೆರವೇರಿಸಿದರು. 
ಈ ಕಾರ್ಯಕ್ರಮದಲ್ಲಿ ಶ್ರೀಮತಿ ರಾಜಿ ಬಲರಾಮ ಆಚಾರ್ಯ, ಲಕ್ಷ್ಮಿಕಾಂತ್ ಆಚಾರ್ಯ, ಶ್ರೀಮತಿ ವೇದ ಲಕ್ಷ್ಮಿಕಾಂತ್ ಆಚಾರ್ಯ, ಸುಧನ್ವ.ಬಿ ಆಚಾರ್ಯ ಹಾಗೂ ಸಂಸ್ಥೆಯ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading