Ad Widget

ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಶ್ರೇಯಸ್ ಮುತ್ಲಾಜೆ, ಪ್ರಧಾನ ಕಾರ್ಯದರ್ಶಿಯಾಗಿ ವಿನ್ಯಾಸ್ ಕೊಚ್ಚಿ, ಕೋಶಾಧಿಕಾರಿಯಾಗಿ ದಯಾನಂದ ಕನ್ನಡ್ಕ

ವೀರಮಾರುತಿ ಸ್ಪೋರ್ಟ್ಸ್ ಕ್ಲಬ್(ರಿ.) ಗುತ್ತಿಗಾರು ಇದರ ಮಹಾಸಭೆ ಆ.17 ರಂದು ಯುವಕ ಮಂಡಲದ ಆವರಣದಲ್ಲಿ ನಡೆಯಿತು.
ಈ ಸಭೆಯಲ್ಲಿ 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.
ನೂತನ‌ ಅಧ್ಯಕ್ಷರಾಗಿ ಶ್ರೇಯಸ್ ಮುತ್ಲಾಜೆ, ಪ್ರಧಾನ ಕಾರ್ಯದರ್ಶಿಯಾಗಿ ವಿನ್ಯಾಸ್ ಕೊಚ್ಚಿ, ಕೋಶಾಧಿಕಾರಿಯಾಗಿ ದಯಾನಂದ ಕನ್ನಡ್ಕ ಇವರನ್ನು ಆಯ್ಕೆ ಮಾಡಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading