Ad Widget

ಕರುಣಾಕರ ಪಾಂಗಲಾಯಿರವರು ಮರಾಟಿ ಸಮಾಜ ಸೇವಾ ಸಂಘ ಕೊಂಬೆಟ್ಟು ಪುತ್ತೂರು ಇದರ 2025-26ನೇ ಸಾಲಿನ ಅಧ್ಯಕ್ಷರಾಗಿ ಆಯ್ಕೆ

ಆಲೆಟ್ಟಿ ಗ್ರಾಮದ ಕರುಣಾಕರ ಪಾಂಗಲಾಯಿರವರು ಮರಾಟಿ ಸಮಾಜ ಸೇವಾ ಸಂಘ ಕೊಂಬೆಟ್ಟು ಪುತ್ತೂರು ಇದರ 48ನೇ ಸಾಲಿನ ಮಹಾಸಭೆಯಲ್ಲಿ 2025-26ನೇ ಸಾಲಿನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಆಲೆಟ್ಟಿ ಗ್ರಾಮದ ತಲೆಪಳ್ಳ ನಾರಾಯಣ ನಾಯ್ಕರವರ ಪುತ್ರರಾಗಿರುವ ಇವರು ಕೇಂದ್ರ ಸರ್ಕಾರದ ನೌಕರಿಯಲ್ಲಿ ಸುಧೀರ್ಘ 40 ವರ್ಷಗಳ ಕಾಲ ಸೇವೆಗೈದು ನಿವೃತ್ತರಾದ ನಂತರ ಸಾಮಾಜಿಕ ಹಾಗೂ ಸಹಕಾರಿ ರಂಗದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading