Ad Widget

ಹಿದಾಯ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಆಲೆಟ್ಟಿಯಲ್ಲಿ ಜರುಗಿದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಹಿದಾಯ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
6 ನೇ ತರಗತಿಯ ಮುಹಮ್ಮದ್ ಸಾಹಿಲ್, ಶೇಖ್ ಮುಹಮ್ಮದ್ ಮರ್ಝೂಖ್, 7ನೇ ತರಗತಿಯ ಶೇಖ್ ಮುಹಮ್ಮದ್ ಫವಾಝ್, ಶರಫುದ್ದೀನ್, 8 ನೇ ತರಗತಿಯ ಮುಹಮ್ಮದ್ ತಫ್ಸೀರ್ ಹಾಗೂ ಅಹ್ಮದ್ ಮುಯೀನುದ್ದೀನ್  ಈ  ತಂಡದಲ್ಲಿದ್ದು ದಕ್ಷಿಣ ಕನ್ನಡ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವರದಿ : ಎಂ.ಎ.ಮುಸ್ತಫಾ ಬೆಳ್ಳಾರೆ

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading