Ad Widget

ಸುಳ್ಯ : 57ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಕಾರ್ಯಕ್ರಮಕ್ಕೆ ಚಾಲನೆ

(ಚಿತ್ರ : ಗೋಪಾಲ್ ಸ್ಟುಡಿಯೋ ) ಸುಳ್ಯ ಶ್ರೀ ಸಿದ್ದಿವಿನಾಯಕ ಸೇವಾ ಸಮಿತಿ, ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಇದರ ಆಶ್ರಯದಲ್ಲಿ ಆ.27 ರಿಂದ 31ರ ತನಕ ನಡೆಯಲಿರುವ 57ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಇಂದು ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿಯ ಅಧ್ಯಕ್ಷ ಪಿ.ಕೆ ಉಮೇಶ್, ಡಾ.ಕೆ.ವಿ ಚಿದಾನಂದ, ಶ್ರೀ ಚೆನ್ನಕೇಶವ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ದಾಮೋದರ ಮಂಚಿ ಹಾಗೂ  ದೇವತಾರಾಧನಾ ಸಮಿತಿಯ ಪದಾಧಿಕಾರಿಗಳು, ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading