Ad Widget

ಮೇದಿನಡ್ಕ ಶ್ರೀ ಗಣೇಶ ಚತುರ್ಥಿ ಆಚರಣೆ

ಅಜ್ಜಾವರ: ಮೇದಿನಡ್ಕ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಬೆಳಿಗ್ಗೆ ಮಹಾಮಂಗಳಾರತಿ, ವಿಶೇಷ ಪೂಜೆಯೊಂದಿಗೆ ಪ್ರಸಾದ ವಿತರಣೆ, ಮಧ್ಯಾಹ್ನ ಮಹಾಪೂಜೆ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಅಲಂಕಾರ ಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಿತು,
ಈ ಸಂದರ್ಭದಲ್ಲಿ ಊರ ಭಕ್ತಾದಿಗಳು, ದೇವಸ್ಥಾನದ ಆಡಳಿತ ಸಮಿತಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕ್ಷೇತ್ರದ ಅರ್ಚಕರಾದ ಯೋಗರಾಜ್ ವೈದಿಕ ಕಾರ್ಯಕ್ರಮ ನೆರವೇರಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading