Ad Widget

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿ ಯುಗನ್ ಜೇನುಕೋಡಿ ಪ್ರಥಮ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಧಿಕಾರಿಗಳ ಕಚೇರಿ, ಮಂಗಳೂರು ದಕ್ಷಿಣ ವಲಯ ಹಾಗೂ ಪಿ.ಎಮ್.ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚ್ಚಿಲಗುಡ್ಡೆ ಮಂಗಳೂರು ಇದರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯದ 10ನೇ ತರಗತಿ ವಿದ್ಯಾರ್ಥಿ ಯುಗನ್ ಜೇನುಕೋಡಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರಿಗೆ ಕರಾಟೆ ಶಿಕ್ಷಕ ದಿನೇಶ್ ಮುರುಳ್ಯ ತರಬೇತಿ ನೀಡಿರುತ್ತಾರೆ.
ಇವರು ಮೋಹಿತ್ ಜೇನುಕೋಡಿ ಮತ್ತು ಶ್ರೀಮತಿ ಭವ್ಯಾ ಮೋಹಿತ್ ಜೇನುಕೋಡಿ ಏನೇಕಲ್ಲು ಇವರ ಪುತ್ರ

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading