Ad Widget

ಅಡ್ಕಾರ್ ಮಹೋತ್ಸವ ; 2,500 ರೂಪಾಯಿ ಮೌಲ್ಯದ ಬಹುಮಾನಗಳನ್ನು ಗೆದ್ದ ಗೀತಾ ಶೇಖರ್ ಉಳುವಾರು ಅರಂತೋಡು

ಸುಳ್ಯದ ಪ್ರಸಿದ್ಧ ಗೃಹೋಪಯೋಗಿ ವಸ್ತುಗಳ ಮಳಿಗೆ ಅಡ್ಕಾರ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯು 30ನೇ ವಸಂತಕ್ಕೆ ಕಾಲಿರಿಸಿದ ಹಿನ್ನೆಲೆಯಲ್ಲಿ ಗ್ರಾಹಕರ ಪ್ರತೀ ಖರೀದಿಗೆ ಬಂಪರ್ ಬಹುಮಾನ, ವೀಕ್ಲಿ ಬಹುಮಾನ ಹಾಗೂ ಸ್ಕ್ರಾಚ್ ಕಾರ್ಡ್ ಮುಖಾಂತರ 10 ಲಕ್ಷಕ್ಕೂ ಮಿಕ್ಕಿ ಗೆಲ್ಲುವ ಅವಕಾಶ ಒದಗಿಸಿದೆ.
ಅಡ್ಕಾರ್ ಮಹೋತ್ಸವವು ಆ.25 ರಂದು ಆರಂಭವಾಗಿದ್ದು, ಸೆ.07 ರವರೆಗೆ ನಡೆಯಲಿದೆ.
ಆ.31 ರಂದು ಸ್ಕ್ರಾಚ್ ಕಾರ್ಡ್ ನಲ್ಲಿ ಗೀತಾ ಶೇಖರ್ ಉಳುವಾರು ಅರಂತೋಡು ರವರು 2,500 ರೂಪಾಯಿ ಮೌಲ್ಯದ ಬಹುಮಾನಗಳನ್ನು ಗೆದ್ದಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading