Ad Widget

ಕಲ್ಲುಗುಂಡಿ : ಟ್ಯಾಂಕರ್ ಹಾಗೂ ಕಾರು ಅಪಘಾತ ; ಮಹಿಳೆ ಮೃತ್ಯು

ಕಲ್ಲುಗುಂಡಿಯ ಕಡೆಪಾಲದಲ್ಲಿ ಟ್ಯಾಂಕರ್ ಮತ್ತು ಕಾರಿನ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡ ಕಾರಿನಲ್ಲಿದ್ದ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ.
ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದರು. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಇತರರೂ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading