Ad Widget

ತಾ.ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಖೋ-ಖೋ ಪಂದ್ಯಾಟ – ವಿದ್ಯಾ ಬೋಧಿನಿ ಎರಡು ವಿಭಾಗದಲ್ಲೂ ಪ್ರಥಮ


ಕರ್ನಾಟಕ ಸರ್ಕಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕ್ಷೇತ್ರ ಶಾಲಾ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಖೋ-ಖೋ ಪಂದ್ಯಾಟ ನಡೆಯಿತು.

. . . . . . . . .

ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ವಿದ್ಯಾ ಬೋಧಿನಿ ಪ್ರೌಢಶಾಲೆ ಬಾಳಿಲ, ದ್ವಿತೀಯ ಸ್ಥಾನವನ್ನು ಸರಕಾರಿ ಪ್ರೌಢಶಾಲೆ ಐವನಾಡು ಪಡೆದುಕೊಂಡಿತು. ಬಾಲಕಿಯರ ವಿಭಾಗದಲ್ಲಿ
ಪ್ರಥಮ ಸ್ಥಾನವನ್ನು ವಿದ್ಯಾ ಬೋಧಿನಿ ಬಾಳಿಲ, ದ್ವಿತೀಯ ಸ್ಥಾನವನ್ನು ಮೊರಾರ್ಜಿ ಪಂಜ ಪಡೆದುಕೊಂಡಿತು.

. . . . . . .

ವಿಜೇತ ತಂಡಗಳಿಗೆ ಕುಮಾರಸ್ವಾಮಿ ವಿದ್ಯಾಲಯದ ಅಧ್ಯಕ್ಷರಾದ ಗಣೇಶ್ ಪ್ರಸಾದ್ ಬಹುಮಾನ ವಿತರಿಸಿದರು  ಈ ಸಂದರ್ಭದಲ್ಲಿ ಪ್ರಭಾರ ದೈಹಿಕ ಶಿಕ್ಷಣ ಪರಿವೀಕ್ಷಕ ಸೂಫಿ ಪೆರಾಜೆ ಉಪಸ್ಥಿತರಿದ್ದರು.. ಶಿಕ್ಷಕ ದಿನಕರ್ ನಿರೂಪಿಸಿ ವಂದಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading