Ad Widget

ಸುಳ್ಯ : ಶ್ರೀ ಶಾರದಾ ಪದವಿಪೂರ್ವ ಕಾಲೇಜು ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

ಸುಳ್ಯದ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಶ್ರೀ ಧನಂಜಯ ಅಡ್ಪಂಗಾಯ ರವರು ವಹಿಸಿ ವಿದ್ಯಾರ್ಥಿಗಳ ಪ್ರಗತಿಯಲ್ಲಿ ಪೋಷಕರ ಪಾತ್ರವನ್ನು ತಿಳಿಸಿ, ಸಂಸ್ಥೆಯ ಶ್ರೇಯೋಭಿವೃದ್ಧಿಗೆ ಸಹಕರಿಸಬೇಕೆಂದು ಹೇಳಿದರು.
ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ.ಕೆ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಉಪನ್ಯಾಸಕಿ  ಶ್ರೀಮತಿ ದೀಪ್ತಿ   ರವರು ಸ್ವಾಗತಿಸಿ, ಉಪನ್ಯಾಸಕ ಶ್ರೀ ಪ್ರಸನ್ನ ಎನ್.ಎಚ್  ರವರು ಧನ್ಯವಾದ ಸಮರ್ಪಿಸಿದರು.
ಉಪನ್ಯಾಸಕಿ ಶ್ರೀಮತಿ ಸ್ವಾತಿ.ಎಂ ರವರು ಕಾರ್ಯಕ್ರಮ ನಿರೂಪಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading