Ad Widget

ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ಸುಳ್ಯ ಎನ್.ಎಂ.ಪಿ.ಯು.ಸಿ ವಿದ್ಯಾರ್ಥಿಗಳು ಭಾಗಿ

ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಗಾಂಧಿನಗರ ಪ.ಪೂ ಕಾಲೇಜಿನ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪ ಪೂ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಹಬೀಬ್ ಜರಾರ್ ಮತ್ತು ಪ್ರ ವಾಣಿಜ್ಯ ವಿಭಾಗದ ಇಸ್ಮಾಯಿಲ್ ನಶ್ವಿರ್ ಇವರು ಅತ್ಯುತ್ತಮ ಪ್ರದರ್ಶನ ನೀಡಿ ಮೂಡಬಿದಿರೆಯ ರೋಟರಿ ಪ.ಪೂ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಿರುತ್ತಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading