Ad Widget

ಸೆ.13 : ಪಂಜ ದೇವಸ್ಥಾನದಲ್ಲಿ ಸೋಣ ಶನಿವಾರ ಪ್ರಯುಕ್ತ ವಿಶೇಷ ಪೂಜೆ

ಪಂಜ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ ಸೆ.13 ರ ಶನಿವಾರ ಸೋಣ ಶನಿವಾರ ಪ್ರಯುಕ್ತ ವಿಶೇಷ ಪೂಜೆ ಹಾಗೂ ಬಲಿವಾಡುಕೂಟ ಜರುಗಲಿದೆ.

. . . . . . . . .

ಭಕ್ತಾ ಭಿಮಾನಿಗಳೆಲ್ಲರೂ ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತುರ್ ವಿನಂತಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading