Ad Widget

ಶೇ.100 ಫಲಿತಾಂಶ ಪಡೆದ ಗುತ್ತಿಗಾರು ಕಾಲೇಜಿಗೆ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಸನ್ಮಾನ

ಹಳ್ಳಿ ಪ್ರದೇಶಗಳಲ್ಲಿ ಅಪ್ಪಟ ಹಳ್ಳಿ ಪ್ರದೇಶದ ಮಕ್ಕಳಿಗೆ ಯಾವುದೇ ಖಾಸಗಿ ವಿದ್ಯಾಸಂಸ್ಥೆಗಳಿಗೆ ಕಡಿಮೆ ಇಲ್ಲದ ರೀತಿಯಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಾ ಕ್ರೀಡಾ ಕ್ಷೇತ್ರದಲ್ಲಿ ಕೂಡ ಸಾಧನೆ ತೊರೆಯುತ್ತಿರುವ ಸರಕಾರಿ ಕಾಲೇಜು ಗುತ್ತಿಗಾರಿನ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಶಿಕ್ಷಣ ಸಂಸ್ಥೆಯು‌ 2024-25ನೇ ಶೈಕ್ಷಣಿಕ ಸಾಲಿಗೆ ದ್ವಿತೀಯ ಪಿಯುಸಿ ಪರೀಕ್ಷೆಯ ಕಲಾ ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶಕ್ಕಾಗಿ ಸೆ.15 ರಂದು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮೂಡುಬಿದರೆ ಕಲ್ಲಬೆಟ್ಟು ಇಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಚಾರ್ಯರ ಸಂಘ ಹಾಗೂ ವಿಷಯ ಉಪನ್ಯಾಸಕರ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಹಾಗೂ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಇವರ ಆಶ್ರಯದಲ್ಲಿ ನಡೆದ ಶಿಕ್ಷಕರ ದಿನಾಚರಣೆ 2025ರ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಚೆನ್ನಮ್ಮ.ಪಿ, ಉಪನ್ಯಾಸಕರಾದ ಜಕೀನ ಡಿಸೋಜಾ, ರಂಜಿತ್ ಅಂಬೆಕಲ್ಲು, ದೀಪ್ತಿ.ಐ.ಪಿ, ದೀಕ್ಷಾ.ಯಂ.ಬಿ, ಪ್ರೀತಿ.ಪಿ ರೈ, ದಿವ್ಯಾ.ಕೆ, ಪ್ರಜ್ಞಾ.ಪಿ.ಆರ್ ಇವರು ಗೌರವ ಸನ್ಮಾನ ಸ್ವೀಕರಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading