ಫ್ರೆಂಡ್ಸ್ ಸಮಾಹಾದಿ ಮುರುಳ್ಯ ಇದರ ಆಶ್ರಯದಲ್ಲಿ ಸೆ.21ರಂದು ನಡೆಯುವ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆಯನ್ನು ಸುಳ್ಯ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರಿಗೆ ನೀಡುವ ಮೂಲಕ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಫ್ರೆಂಡ್ಸ್ ಸಮಾಹಾದಿ ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.