Ad Widget

ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಕು.ಸುಶ್ಮಿತಾ ಅವರಿಗೆ ಅಭಿನಂದನೆ

ಅಂಬೇಡ್ಕರ್ ರಕ್ಷಣಾ ವೇದಿಕೆ ಅರಂತೋಡು ಘಟಕದ ವತಿಯಿಂದ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಕು. ಸುಶ್ಮಿತಾ ಬೆದ್ರುಪಣೆ ಅವರಿಗೆ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು.
ಅರಂತೋಡು ಘಟಕದ ಅಧ್ಯಕ್ಷರಾದ ನವೀನ ಕಲ್ಲುಗುಡ್ಡೆ ಶಾಲು ಹೊದಿಸಿ ಹಣ್ಣು ಹಂಪಲು ಸ್ಮರಣಿಕೆ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಸದಸ್ಯರು, ವೇದಿಕೆಯ ಪ್ರ.ಕಾರ್ಯದರ್ಶಿ. ತಾ.ಕಾರ್ಯದರ್ಶಿ, ತಾಲೂಕು ಮಾಜಿ ಕಾರ್ಯದರ್ಶಿಯವರು ಉಪಸ್ಥಿತರಿದ್ದರು.
ಕಿಟ್ಟು ಅರಮನೆಗಯ ನಿರೂಪಿಸಿ ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading