Ad Widget

ಸುಳ್ಯ : ಜೂನಿಯರ್ ಕಾಲೇಜಿನ ಜಮೀನಿನಲ್ಲಿ  ಹಾದುಹೋಗುವ ವಿದ್ಯುತ್ ಲೈನ್ ತೆರವುಗೊಳಿಸಲು ಸ್ಪೀಕರ್ ಯು. ಟಿ. ಖಾದರ್ ಗೆ ಮನವಿ

ಅಮೃತ ಮಹೋತ್ಸವ ಸಂಭ್ರಮ ದಲ್ಲಿರುವ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಜಮೀನಿನಲ್ಲಿ ಹಾದು ಹೋಗಿರುವ ಅಪಾಯಕಾರಿ ವಿದ್ಯುತ್ ಕಂಬಗಳನ್ನು ತೆರವು ಗೊಳಿಸುವಂತೆ ಸ್ಪೀಕರ್ ಯು. ಟಿ. ಖಾದರ್ ರವರಿಗೆ ಮನವಿ ಸಲ್ಲಿಸಲಾಯಿತು
ಪುತ್ತೂರು ಉಪ ವಿಭಾಗ ದ ಮೆಸ್ಕಾಂ ಕಾರ್ಯ ನಿರ್ವಾಹಕ ಇಂಜಿನಿಯರ್ ಗೆ ದೂರವಾಣಿ ಮೂಲಕ ಸಂಪರ್ಕಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಅಮೃತ ಮಹೋತ್ಸವ ಸಮಿತಿ ಸಂಘಟನಾ ಕಾರ್ಯದರ್ಶಿ, ಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ )ಕೆ. ಎಂ. ಮುಸ್ತಫ, ಸಮಿತಿ ನಿರ್ದೇಶಕ, ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ಸಂಶುದ್ದೀನ್ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading