Ad Widget

ಕುಲ್ಕುಂದ : ಸೆ.25 ರಂದು ಬಸವನ ಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ “ತೆನೆ ಮುಹೂರ್ತ, ಸಾಮೂಹಿಕ ಚಂಡಿಕಾ ದುರ್ಗಾ ಹವನ ಹಾಗೂ ಶ್ರೀ ದುರ್ಗಾ ಪೂಜೆ”

ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಶ್ರೀ ಕ್ಷೇತ್ರ ಬಸವನ ಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಸೆ.25 ಗುರುವಾರದಂದು ಬೆಳಿಗ್ಗೆ 8:00 ಗಂಟೆಯಿಂದ “ತೆನೆ ಮುಹೂರ್ತ(ನವಾನ್ನ)” ಹಾಗೂ “ಸಾಮೂಹಿಕ ಚಂಡಿಕಾ ದುರ್ಗಾ ಹವನ” ನಡೆಯಲಿದ್ದು, ರಾತ್ರಿ 6:00 ಗಂಟೆಯಿಂದ “ಶ್ರೀ ದುರ್ಗಾ ಪೂಜೆ ನಡೆಯಲಿದ್ದು, ಆ ಪ್ರಯುಕ್ತ ಭಕ್ತಾದಿಗಳು ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಿ ಪ್ರಸಾದವನ್ನು ಸ್ವೀಕರಿಸಬೇಕೆಂದು ಶ್ರೀ ದೇವಳದ ಪೂಜಾ ಆಮಂತ್ರಣ ಪತ್ರಿಕೆಯಲ್ಲಿ ತಿಳಿಸಲಾಗಿದೆ.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading