Ad Widget

ಗುತ್ತಿಗಾರು: ಟೈಲರ್ ಅಸೋಸಿಯೇಷನ್ ಪದಾಧಿಕಾರಿಗಳ ಆಯ್ಕೆ

ಸುಬ್ರಹ್ಮಣ್ಯ: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಸುಳ್ಯ ಇದರ ಗುತ್ತಿಗಾರು ವಲಯದ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆದ ಮಹಾಸಭೆಯಲ್ಲಿ ನೆರವೇರಿತು.
ವಲಯದ ನೂತನ ಅಧ್ಯಕ್ಷರಾಗಿ ಮಾಧವ ಶೆಟ್ಟಿಗಾರ್ ಸುಬ್ರಹ್ಮಣ್ಯ ಆಯ್ಕೆಯಾದರು.
ಉಪಾಧ್ಯಕ್ಷರಾಗಿ ನವೀನ್.ಕೆ, ಕಾರ್ಯದರ್ಶಿಯಾಗಿ ನೇತ್ರಾವತಿ, ಕೋಶಾಧಿಕಾರಿಯಾಗಿ ಕವಿತಾ ಗುತ್ತಿಗಾರು ನೇಮಕಗೊಂಡರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading