Ad Widget

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ರಚನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಇದರ 2025-26ನೇ ಸಾಲಿನ ವಿದ್ಯಾರ್ಥಿ ಸಂಘ ರಚನೆ ಮಾಡಲಾಯಿತು.
ಸಂಘದ ಅಧ್ಯಕ್ಷೆಯಾಗಿ  ತೃತೀಯ ಬಿ.ಕಾಂ ವಿದ್ಯಾರ್ಥಿನಿ ಕುಮಾರಿ ನಿಶಾ ಗೌರಿ.ಎಂ, ಉಪಾಧ್ಯಕ್ಷರಾಗಿ ತೃತೀಯ ಬಿ.ಎ ವಿದ್ಯಾರ್ಥಿ ಕೀರ್ತನ್.ಬಿ.ಎಲ್ ಹಾಗೂ ಕಾರ್ಯದರ್ಶಿಯಾಗಿ ದ್ವಿತೀಯ ಬಿ.ಬಿ.ಎ ವಿದ್ಯಾರ್ಥಿನಿ ಕುಮಾರಿ ದೀಕ್ಷಾ ಎಂ.ಕೆ ಆಯ್ಕೆಯಾಗಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading