Ad Widget

ಮೆಸ್ಕಾಂ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹರೀಶ್ ಕುಮಾರ್ ರವರಿಗೆ ಟಿ.ಎಂ ಶಹೀದ್ ರವರಿಂದ ಸನ್ಮಾನ

ಮಂಗಳೂರು ವಿದ್ಯುಚ್ಚಕ್ತಿ ಸರಬರಾಜು ನಿಗಮ(ನಿ.) ಇದರ ಅಧ್ಯಕ್ಷರಾಗಿ ನೇಮಕಗೊಂಡ ಡಿ.ಸಿ.ಸಿ ಅಧ್ಯಕ್ಷರಾದ ಹರೀಶ್ ಕುಮಾರ್ ರವರು ಮೆಸ್ಕಾಂ ಕೇಂದ್ರ ಕಚೇರಿಯಲ್ಲಿ ಇಂದು ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕನಿಷ್ಠ ವೇತನ ಮಂಡಳಿ ಅಧ್ಯಕ್ಷ ಟಿ.ಎಂ.ಶಾಹಿದ್ ತೆಕ್ಕಿಲ್ ನೂತನ ಅಧ್ಯಕ್ಷರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮೆಸ್ಕಾಂ ಎಂ.ಡಿ ಜಯಕುಮಾರ್, ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ.ಎಂ ಮುಸ್ತಾಫ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading