Ad Widget

ಬೆಳ್ಳಾರೆ : ಪೂಜಾ ಎಲೆಕ್ಟ್ರಿಕಲ್ಸ್ ಮತ್ತು ಪ್ಲಂಬಿಂಗ್ ಶುಭಾರಂಭ

ಬೆಳ್ಳಾರೆಯ ಕಾಮಧೇನು ಟವರ್ಸ್ ನಲ್ಲಿ ಪೂಜಾ ಎಲೆಕ್ಟ್ರಿಕಲ್ಸ್ ಮತ್ತು ಪ್ಲಂಬಿಂಗ್  ಅ 2ರಂದು ಶುಭಾರಂಭಗೊಂಡಿತು.
ಬೆಳ್ಳಾರೆ ಕಾಮಧೇನು ಟವರ್ಸ್ ಮಾಲಕರಾದ ಮಾಧವ ಗೌಡ ಕಾಮಧೇನು ದೀಪ ಬೆಳಗಿಸಿ ಉಧ್ಘಾಟಿಸಿದರು.
ಅತಿಥಿಗಳಾಗಿ ಬೆಳ್ಳಾರೆ ಗ್ರಾ.ಪಂ ಅಧ್ಯಕ್ಷೆ ನಮಿತಾ ಎಲ್.ರೈ, ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ವ್ಯವಸ್ಥಾಪಕರಾದ ಎಂ.ಪಿ ಉಮೇಶ್, ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು, ಬೆಳ್ಳಾರೆ ಝಕರಿಯ ಜುಮುಅ: ಮಸೀದಿ ಅಧ್ಯಕ್ಷರಾದ ಯು.ಹೆಚ್ ಅಬೂಬಖರ್, ಬೆಳ್ಳಾರೆಯ ಅಡಿಕೆ ವ್ಯಾಪಾರಸ್ಥರಾದ ಹಾಜಿ ಮಮ್ಮಾಲಿ ಉಪಸ್ಥಿತರಿದ್ದರು.
ಇಲ್ಲಿ ಪಿವಿಸಿ, ಸಿಪಿವಿಸಿ, ಯುಪಿವಿಸಿ ಪೈಪ್ಸ್ ಫಿಟ್ಟಿಂಗ್ಸ್, ಫ್ಯಾನ್, ಮಿಕ್ಸಿ, ಪಂಪ್ಸ್, ವಾಟರ್ ಟ್ಯಾಂಕ್ ಮತ್ತು ಎಲ್ಲಾ ತರದ ಎಲೆಕ್ಟ್ರಿಕಲ್ ಮತ್ತು ಪ್ಲಂಬಿಂಗ್ ಐಟಂಗಳು ದೊರೆಯುತ್ತವೆ ಎಂದು ಮಾಲಕರು ತಿಳಿಸಿದ್ದಾರೆ.

ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading