Ad Widget

ಜಮೀಯ್ಯತ್ತುಲ್ ಫಲಾಹ್ ಸುಳ್ಯ ತಾಲೂಕು ಘಟಕದ ಅಧ್ಯಕ್ಷರಾಗಿ ಮೂಸ ಕುಂಞ ಪೈಂಬಚ್ಚಲ್ ಪದಸ್ವೀಕಾರ

ಕರ್ನಾಟಕ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಮೀಯ್ಯ ತುಲ್ ಫಲಾಹ್ ದ. ಕ. ಮತ್ತು ಉಡುಪಿ ಜಿಲ್ಲೆ ಇದರ ಸುಳ್ಯ ಘಟಕದ 2025- 2027 ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ ಸುಳ್ಯ ಅನ್ಸಾರ್ ಕಾಂಪ್ಲೆಕ್ಸ್ ನಲ್ಲಿರುವ ಕಚೇರಿ ಯಲ್ಲಿ ಜರಗಿತು
ಅಧ್ಯಕ್ಷರಾಗಿ ಅಡ್ವೋಕೇಟ್ ಪಿ. ಎಂ. ಮೂಸ ಕುಂಞ ಪೈಬoಚ್ಚಾಲ್, ಪ್ರದಾನ ಕಾರ್ಯದರ್ಶಿ ಹಸೈನಾರ್ ವಳಲoಬೆ, ಕೋಶಾಧಿಕಾರಿಯಾಗಿ ಶಾಫಿ ಕುತ್ತಾಮೊಟ್ಟೆ ಅಧಿಕಾರ ಸ್ವೀಕರಿಸಿದರು
ಈ ಸಂದರ್ಭದಲ್ಲಿ ಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ ) ಅಧ್ಯಕ್ಷ ಕೆ. ಎಂ. ಮುಸ್ತಫ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಅಬೂಬಕ್ಕರ್ ಅಡ್ವೋಕೇಟ್, ಫಲಾಹ್ ನ
ಇಬ್ರಾಹಿಂ ಹಾಜಿ ಕತ್ತರ್,ಅಬೂಬಕ್ಕರ್ ಪಾರೆಕ್ಕಲ್, ಅಮೀರ್ ಕುಕ್ಕುಂಬಳ, ಹಂಝ ದುಗ್ಗಲಡ್ಕ,ಡಾ. ಮಹಮ್ಮದ್ ಕುಂಭಕ್ಕೋಡ್ ಮೊದಲಾದವರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading