ಪಲ್ಲೋಡಿ : ಉಳ್ಳಾಕುಲು ಕಲಾರಂಗದ ವತಿಯಿಂದ ಪಂಚಸಪ್ತತಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಮತ್ತು ಉಳ್ಳಾಕುಲು ಕಲಾರಂಗ(ರಿ.) ಪಲ್ಲೋಡಿ ವತಿಯಿಂದ ಪಂಚಸಪ್ತತಿ ಸ್ವಚ್ಚತಾ ಅಭಿಯಾನ 2025 75 ದಿನಗಳ ಸ್ವಚ್ಚತಾ ಅಭಿಯಾನದ ಚಾಲನೆಯನ್ನು ಅ.10 ರಂದು ಬೆಳಿಗ್ಗೆ 7:00 ಗಂಟೆಗೆ ಪಲ್ಲೋಡಿ ಬಸ್ಸು ತಂಗುದಾಣದಲ್ಲಿ ಸ್ವಚ್ಛತೆ ಮಾಡುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇದರ ಅಧ್ಯಕ್ಷರಾದ ಶ್ರೀ ಪವನ್ ಪಲ್ಲತ್ತಡ್ಕ, ಉಳ್ಳಾಕುಲು ಕಲಾರಂಗ(ರಿ.) ಪಲ್ಲೋಡಿ ಇದರ ಅಧ್ಯಕ್ಷರಾದ ಬಾಲಕೃಷ್ಣ ಪಲ್ಲೋಡಿ, ಕಾರ್ಯದರ್ಶಿ ಸತೀಶ್ ಪಲ್ಲೋಡಿ, ಹಾಗೂ ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇದರ ನಿರ್ದೇಶಕರಾದ ಜನಾರ್ಧನ ನಾಗತೀರ್ಥ ಮತ್ತು ಉಳ್ಳಾಕುಲು ಕಲಾರಂಗ(ರಿ.) ಪಲ್ಲೋಡಿಯ ಸದಸ್ಯರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading