Ad Widget

ಪಂಚಸಪ್ತತಿ ಸ್ವಚ್ಛತಾ ಅಭಿಯಾನಕ್ಕೆ  ಪಂಬೆತ್ತಾಡಿಯಲ್ಲಿ ಚಾಲನೆ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಮತ್ತು ಚಿಗುರು ಗೆಳೆಯರ ಬಳಗ (ರಿ.) ಪಂಬೆತ್ತಾಡಿ ವತಿಯಿಂದ ಪಂಚಸಪ್ತತಿ ಸ್ವಚ್ಚತಾ ಅಭಿಯಾನ 2025, 75 ದಿನಗಳ ಸ್ವಚ್ಚತಾ ಅಭಿಯಾನದ ಚಾಲನೆಯನ್ನು ಅ.10 ರಂದು ಸಂಜೆ 6:00ಕ್ಕೆ ಕರಿಕ್ಕಳ ಭಾಗದಲ್ಲಿರುವ ಬಸ್ಸು ತಂಗುದಾಣ ಹಾಗೂ ರಸ್ತೆಬದಿ ಸ್ವಚ್ಛತೆ ಮಾಡುವ ಮೂಲಕ ನೆರವೇರಿತು.
ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷರಾದ ಶ್ರೀ ಪವನ್ ಪಲ್ಲತ್ತಡ್ಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕಲ್ಮಡ್ಕ ಗ್ರಾ.ಪಂ ಅಧ್ಯಕ್ಷರಾದ ಶ್ರೀ ಮಹೇಶ್ ಕುಮಾರ್ ಕರಿಕ್ಕಳ, ಚಿಗುರು ಗೆಳೆಯರ ಬಳಗದ ಅಧ್ಯಕ್ಷರಾದ ಶ್ರೀ ಅಶ್ವತ್ ಬಾಬ್ಲುಬೆಟ್ಟು, ಕಾರ್ಯದರ್ಶಿ ರಮೇಶ್ ಮಡಿವಾಳಮಜಲು, ಸ್ಥಾಪಕದ್ಯಕ್ಷರಾದ ಶ್ರೀ ಶ್ರೀನಿವಾಸ್.ಬಿ, ಯುವಜನ ಸಂಯುಕ್ತ ಮಂಡಳಿ ನಿರ್ದೇಶಕರಾದ ಶ್ರೀ ಜನಾರ್ದನ ನಾಗತೀರ್ಥ, ಚಿಗುರು ಗೆಳೆಯರ ಬಳಗದ ಸದಸ್ಯರು ಭಾಗವಹಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading