Ad Widget

ಹರಿಹರ ಪಳ್ಳತ್ತಡ್ಕ : “ಪಂಚಸಪ್ತತಿ-2025” 75 ದಿನಗಳ ಸ್ವಚ್ಛತಾ ಅಭಿಯಾನಕ್ಕೆ ಕೈ ಜೋಡಿಸಿದ ಸಚಿನ್ ಕ್ರೀಡಾ ಸಂಘ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಸಚಿನ್ ಕ್ರೀಡಾ ಸಂಘ ಹರಿಹರ ಪಳ್ಳತ್ತಡ್ಕ(ರಿ.) ಇವುಗಳ ಸಂಯುಕ್ತಾಶ್ರಯದಲ್ಲಿ “ಪಂಚಸಪ್ತತಿ-2025” ಅಭಿಯಾನದ ಅಡಿಯಲ್ಲಿ ಮುಂದಿನ 75 ದಿನಗಳ ಕಾಲ ಸ್ವಚ್ಛತೆಗೆ ಸಂಬಂಧಿಸಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳು ನಡೆಯಲಿದ್ದು, ಈ ಅಭಿಯಾನಕ್ಕೆ ಹರಿಹರ ಪಳ್ಳತ್ತಡ್ಕದ ಸಚಿನ್ ಕ್ರೀಡಾ ಸಂಘವು ಕೈ ಜೋಡಿಸಿದ್ದು, ಈ ಸಂದರ್ಭದಲ್ಲಿ ಸಂಘದ ಸದಸ್ಯರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading