Ad Widget

ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ನೇತೃತ್ವದಲ್ಲಿ ವಳಲಂಬೆಯಿಂದ ಬಾಕಿಲದ ತನಕ ರಸ್ತೆ ಬದಿ ಸ್ವಚ್ಛತಾ ಕಾರ್ಯ

ಪಂಚಸಪ್ತತಿ – 2025  ಸ್ವಚ್ಚತಾ ಕಾರ್ಯಕ್ರಮದ ಅಂಗವಾಗಿ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ (ರಿ.) ಗುತ್ತಿಗಾರು ನೇತೃತ್ವದಲ್ಲಿ 10ನೇ ದಿನದ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.  ವಳಲಂಬೆಯಿಂದ ಬಾಕಿಲದ ವರೆಗೆ ರಸ್ತೆ ಬದಿ ಸ್ವಚ್ಚತಾ ಕಾರ್ಯ ಮಾಡಲಾಯಿತು. ಈ ಸಂದರ್ಭದಲ್ಲಿ  ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ಬಿನ ಪದಾಧಿಕಾರಿಗಳು,ಸದಸ್ಯರು ಈ  ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading