Ad Widget

ಅರಂತೋಡು : ಹೋಟೆಲ್ ಫುಡ್ ಪಾಯಿಂಟ್ ಶುಭಾರಂಭ

ಅರಂತೋಡಿನ ತೆಕ್ಕಿಲ್ ಕಾಂಪ್ಲೆಕ್ಸ್ ನಲ್ಲಿ ಅಬ್ದುಲ್ ಕರೀಂ ಪೈಚಾರು ಮಾಲಕತ್ವದ ಹೋಟೆಲ್ ಫುಡ್ ಪಾಯಿಂಟ್ ಅ 20 ರಂದು ಶುಭಾರಂಭಗೊಂಡಿತು.
ಇದರ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ಮಾಡಿ ಶುಭ ಹಾರೈಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಅಶ್ರಫ್ ಗುಂಡಿ ವಹಿಸಿದ್ದರು.
ಈ ಸಂದರ್ಭದಲ್ಲಿ ಹಿರಿಯರಾದ ಅಬೂಬಖರ್, ಹೋಟೆಲ್ ಮಾಲಕರಾದ ಅಬ್ದುಲ್ ಕರೀಂ ಪೈಚಾರು, ಪೈಚಾರು ಅಲ್ -ಅಮೀನ್ ಯೂತ್ ಸೆಂಟರ್ ಅಧ್ಯಕ್ಷ ಸತ್ತಾರ್ ಪೈಚಾರು, ಉಪಾಧ್ಯಕ್ಷ ಹನೀಫ್ ಅಲ್ಫ ಪೈಚಾರು, ಪೈಚಾರು ಬದ್ರಿಯ ಜುಮುಅ: ಮಸೀದಿ ಅಧ್ಯಕ್ಷ ಹಾಜಿ ಇಬ್ರಾಹಿಂ, ಮುಳುಗು ತಜ್ಞ ಅಬ್ಬಾಸ್ ಪೈಚಾರು,ಝುಬೈರ್ ಪೈಚಾರು ಮೊದಲಾದವರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading