Ad Widget

ಇಂದಿನಿಂದ(ಅ.22) ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಉತ್ಸವಾದಿಗಳು ಆರಂಭ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗರಾಧನೆಯ ಪುಣ್ಯತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇಂದಿನಿಂದ(ಅ.22 ಬುಧವಾರ) ದೀಪಾವಳಿ ಬಲಿಪಾಡ್ಯಮಿ ದಿನದಂದು ಶ್ರೀ ದೇವರು ಹೊರಾಂಗಣ ಪ್ರವೇಶಿಸಲಿದ್ದಾರೆ. ಆ ಮೂಲಕ ಶ್ರೀದೇವರ ಹೊರಾಂಗಣ ಉತ್ಸವಾದಿಗಳು ಆರಂಭವಾಗಲಿದೆ. ಇಂದು ಮಧ್ಯಾಹ್ನ ಮಹಾಪೂಜೆಯ ಬಳಿಕ ಶ್ರೀ ದೇವಳದಲ್ಲಿ ಗಜಪೂಜೆ ನೆರವೇರಲಿದೆ. ಸಂಜೆ ಗೋದೋಳಿ ಲಗ್ನದಲ್ಲಿ ಗೋಪೂಜೆ ನಡೆಯಲಿರುವುದು. ರಾತ್ರಿ ಮಹಾಪೂಜೆ ನಂತರ ಹೊರಾಂಗಣದಲ್ಲಿ ಬಂಡಿ ಉತ್ಸವ ಹಾಗೂ ದೀಪಾರಾಧನೆಯುಕ್ತ ಪಾಲಕಿ ಉತ್ಸವ ನಡೆಯಲಿರುವುದು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading