Ad Widget

ಕುಲ್ಕುಂದ : ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಗೋಪೂಜೆ ಹಾಗೂ ತಂಬಿಲ ಸೇವೆ

ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವಂತಹ ಗೋಪೂಜೆ ಹಾಗೂ ತಂಬಿಲ ಸೇವೆಗಳು ಅ.22 ರಂದು ನಡೆಯಿತು.
ಈ ಸಂದರ್ಭದಲ್ಲಿ ವೇದಮೂರ್ತಿ ರಘುರಾಮ್ ಅಮ್ಮಣ್ಣಾಯ, ದೈವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading