Ad Widget

“ಮಕ್ಕಳ ಪಾಲನೆ ಮತ್ತು ಪೋಷಣೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಪ್ರಮುಖ” : ಉಷಾ ಪ್ರಸಾದ್ ರೈ ; ದೇವರಕಾನ ಅಂಗನವಾಡಿ ಕಾರ್ಯಕರ್ತೆ ನಂದಿನಿ.ಎ ಇವರಿಗೆ ಬೀಳ್ಕೊಡುಗೆ ಸಮಾರಂಭ

ಮಹಿಳಾ ಮತ್ತು ಮಕ್ಕಳ ಇಲಾಖೆ ಸುಳ್ಯ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬೆಳ್ಳಾರೆ ವಲಯದ ಐವರ್ನಾಡು ಗ್ರಾಮದ ದೇವರಕಾನ ಅಂಗನವಾಡಿಯಲ್ಲಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ನಂದಿನಿ.ಎ ಇವರನ್ನು ದಿನಾಂಕ ಅ.27 ರಂದು ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಬೆಳ್ಳಾರೆ ವಲಯ ಮೇಲ್ವಿಚಾರಕಿ ಉಷಾ ಪ್ರಸಾದ್ ರೈ ಅಭಿನಂದಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಬೆಳ್ಳಾರೆ ವಲಯದ ಅಂಗನವಾಡಿ ಕಾರ್ಯಕರ್ತೆಯರು, ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ  ಆರೋಗ್ಯ ಸುರಕ್ಷಾಧಿಕಾರಿಗಳು ಉಪಸ್ಥಿತರಿದ್ದರು.
ಕೋನಡ್ಕಪದವು ಅಂಗನವಾಡಿ ಕಾರ್ಯಕರ್ತೆ ನಿವೇದಿತಾ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading