Ad Widget

12 ನೇ ವರ್ಷಕ್ಕೆ ಪಾದಾರ್ಪಣೆ ಅಂಗವಾಗಿ ಹೋಟೆಲ್ ಲಕ್ಷ್ಮೀ ವಿಲಾಸ್ ನಲ್ಲಿ ಪೂಜೆ – ಅನ್ನದಾನ

ಸುಳ್ಯದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಎದುರುಗಡೆ ಕಳೆದ 11 ವರ್ಷಗಳಿಂದ ಕಾರ್ಯಚರಿಸುತ್ತಿರುವ ಹೋಟೆಲ್ ಲಕ್ಷ್ಮೀ ವಿಲಾಸ್ 12 ನೇ ವರ್ಷಕ್ಕೆ ಪಾದಾರ್ಪಣೆ ಹಿನ್ನೆಲೆಯಲ್ಲಿ ಅ.31 ರಂದು ಲಕ್ಷ್ಮೀ ಪೂಜೆ ನೆರವೇರಿತು. ಇದರ ಅಂಗವಾಗಿ ಮಧ್ಯಾಹ್ನ ಅತಿಥಿಗಳಿಗೆ ಹಾಗೂ ಗ್ರಾಹಕರಿಗೆ ಅನ್ನದಾನ ವ್ಯವಸ್ಥೆ ಮಾಡಲಾಗಿತ್ತು. ಹೊಟೇಲ್ ಮಾಲಕರಾದ ಲಕ್ಷ್ಮೀಶ ಎನ್. ಚೊಕ್ಕಾಡಿ, ಸಿಬ್ಬಂದಿಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading