ಸುಳ್ಯದ ಮೆಸ್ಕಾಂ ಕಛೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯಿತು.
ಈ ಸಂದರ್ಭದಲ್ಲಿ ಎ.ಇ.ಇ ಹರೀಶ್ ನಾಯ್ಕ್, ಜೆ.ಇ ಉಷಾ, ಜೆ.ಇ ದಿವ್ಯ, ಮೇಲ್ವಿಚಾರಕರಾದ ಧರ್ಮಪಾಲ ಕೆ, ಜಯಪ್ರಕಾಶ್ ಕೆ.ರಫೀಕ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.