Ad Widget

ದೇವಚಳ್ಳ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ರಂಗಮಂದಿರ ನಿರ್ಮಾಣಕ್ಕೆ ಅನುದಾನ – ಮುಂಜೂರಾತಿ ಪತ್ರ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು ಇವರಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮಾವಿನಕಟ್ಟೆಯಲ್ಲಿ ರಂಗ ಮಂದಿರದ ಕೆಲಸಕ್ಕೆ ಯೋಜನೆಯಿಂದ ಮಂಜೂರಾದ ರೂಪಾಯಿ 30,000 ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿ ಮಾಧವ ಗೌಡ ರವರು ಹಸ್ತಾಂತರಿಸಿದರು
ಈ ಸಂದರ್ಭದಲ್ಲಿ ಮಾವಿನಕಟ್ಟೆ ಒಕ್ಕೂಟದ ಅಧ್ಯಕ್ಷರಾದ ಬಾನು ಪ್ರಕಾಶ್ ತಳೂರು, ವಲಯ ಮೇಲ್ವಿಚಾರಕರಾದ ರಾಜೇಶ್, ಸೇವಾ ಪ್ರತಿನಿಧಿ ಶ್ರೀಮತಿ ಉಷಾಲತ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ವಸಂತ ಆಚಾರಿಕಾನ, ಉಪಾಧ್ಯಕ್ಷೆ ಶ್ರೀಮತಿ ಭವ್ಯಾ, ಪ್ರಭಾರ ಮುಖ್ಯ ಗುರುಗಳಾದ ದಯಾನಂದ ಎಸ್, ಸಹ ಶಿಕ್ಷಕಿಯರಾದ ಶ್ರೀಮತಿ ರಾಧಿಕಾ ಕೆ.ಎಸ್, ಶ್ರೀಮತಿ ಆಶಾ.ಎಸ್ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading