Ad Widget

ಡಾ| ಕೆ.ವಿ ರೇಣುಕಾ ಪ್ರಸಾದ್ ದಂಪತಿಗಳಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸಮರ್ಪಣೆ ಆಗಲಿರುವ ಬೆಳ್ಳಿ ರಥದ ನಿರ್ಮಾಣ ಕಾರ್ಯದಲ್ಲಿ ಸುಳ್ಯ ತಾಲೂಕಿನ ಮೂವರು ಯುವಕರು

ಅಮರ ಸುಳ್ಯದ ಶಿಲ್ಪಿ ಶಿಕ್ಷಣ ಕ್ರಾಂತಿಯ ಹರಿಕಾರ ದಿ| ಕುರುಂಜಿ ವೆಂಕಟ್ರಮಣ ಗೌಡರ ಪುತ್ರ ಡಾ| ಕೆ.ವಿ ರೇಣುಕಾ ಪ್ರಸಾದ್ ದಂಪತಿಗಳಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ನ.10 ಬೆಳ್ಳಿರಥ ಸಮರ್ಪಣೆಯಾಗಲಿದ್ದು, ಈ ಬೆಳ್ಳಿ ರಥವು ರಥಶಿಲ್ಪಿ ಜಕಣಾಚಾರಿ ಪ್ರಶಸ್ತಿ ಪುರಸ್ಕೃತರಾದ ಕೋಟೇಶ್ವರ ಬಿ.ಲಕ್ಷ್ಮಿನಾರಾಯಣ ಆಚಾರ್ಯರು ಹಾಗೂ ಅವರ ಪುತ್ರರಾದ ರಾಜಗೋಪಾಲ ಆಚಾರ್ಯರಿಂದ ನಿರ್ಮಾಣಗೊಂಡಿದ್ದು, ರಥ ನಿರ್ಮಾಣದ ಈ ಪುಣ್ಯ ಕಾರ್ಯದಲ್ಲಿ ಸುಳ್ಯ ತಾಲೂಕಿನ ಮೂವರು ಯುವಕರು ಪಾಲ್ಗೊಂಡಿದ್ದು, ಕೀರ್ತನ್ ಬಾಳುಗೋಡು, ಪುನೀತ್ ತುಪ್ಪದಮನೆ ಹಾಗೂ ಸಂದೇಶ್(ಚಂದ್ರಶೇಖರ) ಕಾಯರ ಕಾಣಿಯೂರು ಇವರು ಈ ನೂತನ ಬೆಳ್ಳಿ ರಥದ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading