Ad Widget

ಹರಿಹರ ಪಳ್ಳತ್ತಡ್ಕ : ಸಚಿನ್ ಕ್ರೀಡಾ ಸಂಘದ ವತಿಯಿಂದ “ಪಂಚಸಪ್ತತಿ ಸ್ವಚ್ಛತಾ ಅಭಿಯಾನ”ದ ಅಂಗವಾಗಿ ಬಸ್ ತಂಗುದಾಣ ಸ್ವಚ್ಛತೆ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಳ್ಳತ್ತಡ್ಕ ಇವುಗಳ ಸಂಯುಕ್ತಾಶ್ರಯದಲ್ಲಿ “ಪಂಚಸಪ್ತತಿ – 75 ದಿನಗಳ ಸ್ವಚ್ಛತಾ ಅಭಿಯಾನ”ದ ಅಂಗವಾಗಿ ಸಚಿನ್ ಕ್ರೀಡಾ ಸಂಘದ ವತಿಯಿಂದ ಕಲ್ಲೇಮಠ ಬಸ್ ತಂಗುದಾಣವನ್ನು ಸ್ವಚ್ಛಗೊಳಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಸದಸ್ಯರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading