Ad Widget

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಚಿತ್ರನಟಿ ನಯನತಾರಾ ದಂಪತಿ

ಸುಬ್ರಹ್ಮಣ್ಯ ನ.12 : ಭಾರತೀಯ ಚಿತ್ರರಂಗದ ಕಾಲಿವುಡ್ ನ ಬಹುಭಾಷಾ ನಟಿ ನಯನತಾರ ಹಾಗೂ ಅವರ ಪತಿ ಖ್ಯಾತ ನಿರ್ದೇಶಕ  ವಿಘ್ನೇಶ್ ಶಿವನ್   ದಂಪತಿಗಳು ಇಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಸರ್ಪಸಂಸ್ಕಾರ ಪೂಜೆಯಲ್ಲಿ ಪಾಲ್ಗೊಂಡರು.
ನಯನತಾರಾ ತಮಿಳು, ತೆಲುಗು, ಮಲಯಾಳಂ ಹಾಗೂ ಕನ್ನಡ ಚಿತ್ರಗಳಲ್ಲಿ ನಟಿಸಿರುವ ಪ್ರಖ್ಯಾತ ಬಹುಭಾಷಾ  ನಟಿಯಾಗಿದ್ದಾರೆ.
ಅವರು ಲೇಡಿ ಸೂಪರ್ ಸ್ಟಾರ್ ಎಂದೇ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಹರೀಶ್ ಇಂಜಾಡಿ ರವರು ನಯನತಾರ ದಂಪತಿಗಳನ್ನು ಸನ್ಮಾನಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading